*ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಿಕೊಳ್ಳುವ ಯತ್ನ: 288 ಉಪನ್ಯಾಸಕರು ಆಯ್ಕೆ ಪ್ರಕ್ರಿಯೆಯಿಂದ ಹೊರಕ್ಕೆ*

ಪ್ರಗತಿವಾಹಿನಿ ಸುದ್ದಿ: ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಸಿದ್ದ ಹಿನ್ನೆಲೆಯಲ್ಲಿ 288 ಅತಿಥಿ ಉಪನ್ಯಾಸಕರನ್ನು ಆಯ್ಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿದೆ. 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿ, ದಾಖಲೆಗಳನ್ನು ಸಲ್ಲಿಸಿರುವ ಅತಿಥಿ ಉಪನ್ಯಾಸಕರಲ್ಲಿ ಅಧಿಕೃತ ಪರಿಶೀಲನಾ ಕಾರ್ಯವಿಧಾನದ ಪ್ರಕಾರ ನಕಲಿ ಅಥವಾ ಅಮಾನ್ಯ ದಾಖಲೆಗಳನ್ನು ಸಲ್ಲಿಸಿದ್ದ 288 ಅತಿಥಿ ಉಪನ್ಯಾಸಕರನ್ನು 2026-27ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಮಾಹಿತಿ ನೀಡಿದೆ. ಸರ್ಕಾರಕ್ಕೆ ಸುಳ್ಳು ಮಾಹಿತಿ/ದಾಖಲೆ … Continue reading *ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಿಕೊಳ್ಳುವ ಯತ್ನ: 288 ಉಪನ್ಯಾಸಕರು ಆಯ್ಕೆ ಪ್ರಕ್ರಿಯೆಯಿಂದ ಹೊರಕ್ಕೆ*