*ನಕಲಿ ಗಾಂಧಿಗಳು ದೇಶದ ಜನರ ದಿಕ್ಕು ತಪ್ಪಿಸುವ ತಂತ್ರ ಹೆಣೆಯುತ್ತಿದ್ದಾರೆ: ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶದ ಸ್ವಾತಂತ್ರ್ಯಾನಂತರ ಗಾಂಧಿ ಹೆಸರಿನಿಂದಲೇ ರಾಜಕೀಯ ಬೆಳೆ ಬೆಳೆಸುತ್ತಿರುವ ಕಾಂಗ್ರೇಸ್ ಪಕ್ಷ ವಿಬಿ ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಾತ್ಮಾ ಗಾಂಧಿ ಹೆಸರು ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳು ದೇಶದ ಜನರ ದಿಕ್ಕು ತಪ್ಪಿಸುವ ತಂತ್ರ ಹೆಣೆಯುತ್ತಿದ್ದಾರೆ. ಮನರೇಗಾ ಕೆಲವು ರಾಜ್ಯಗಳಿಗೆ ಬಂಗಾರದ ಮೊಟ್ಟೆ ಇಡುವ ಯೋಜನೆಯಾಗಿತ್ತು ಕೇಂದ್ರದ ಬದಲಾವಣೆಯಿಂದಾಗಿ ಅವು ಸಂಕಷ್ಟಕ್ಕೆ ಸಿಲುಕಿವೆ ಮತ್ತು ಯೋಜನೆಯಲ್ಲಿನ ಅಂಶಗಳ ಬದಲಾವಣೆ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿಲ್ಲ. … Continue reading *ನಕಲಿ ಗಾಂಧಿಗಳು ದೇಶದ ಜನರ ದಿಕ್ಕು ತಪ್ಪಿಸುವ ತಂತ್ರ ಹೆಣೆಯುತ್ತಿದ್ದಾರೆ: ಈರಣ್ಣ ಕಡಾಡಿ*