*HMT ಹೆಸರಿನಲ್ಲಿ ನಕಲಿ ವಾಚ್‌ಗಳ ಹಾವಳಿ*: *290ಕ್ಕೆ ಸಿಕ್ಕ ವಾಚ್ ನೋಡಿ ಕಂಪನಿಯೇ ಶಾಕ್*

ಪ್ರಗತಿವಾಹಿನಿ ಸುದ್ದಿ: ಒಂದು ಕಾಲದಲ್ಲಿ ದೇಶದ ಹೆಮ್ಮೆಯ ವಾಚ್ ಬ್ರ್ಯಾಂಡ್ ಆಗಿದ್ದ HMT ಮತ್ತೆ ಗ್ರಾಹಕರ ಗಮನ ಸೆಳೆಯುತ್ತಿದೆ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ‘ಗಂಡಭೇರುಂಡ ಕನ್ನಡಿಗ’ ನೂತನ ವಾಚ್ ಸರಣಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ HMT ವಾಚ್‌ಗಳ ಬೇಡಿಕೆಯೂ ಹೆಚ್ಚಾಗಿದೆ. ಆದರೆ ಇದೇ ಜನಪ್ರಿಯತೆಯನ್ನು ದುರುಪಯೋಗಪಡಿಸಿಕೊಂಡು ಮಾರುಕಟ್ಟೆಯಲ್ಲಿ ನಕಲಿ ವಾಚ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಫ್ಲಿಪ್‌ಕಾರ್ಟ್‌ನಲ್ಲೂ ನಕಲಿ ವಾಚ್ ಮಾರಾಟ? HMT ಕಂಪನಿಯ ಬಳಿ ಸ್ಟಾಕ್ … Continue reading *HMT ಹೆಸರಿನಲ್ಲಿ ನಕಲಿ ವಾಚ್‌ಗಳ ಹಾವಳಿ*: *290ಕ್ಕೆ ಸಿಕ್ಕ ವಾಚ್ ನೋಡಿ ಕಂಪನಿಯೇ ಶಾಕ್*