*ನಕಲಿ ಐಟಿಸಿ ಜಾಲ ಪತ್ತೆ: ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬರೋಬ್ಬರಿ 2,000 ಕೋಟಿ ರೂಪಾಯಿ ಮೊತ್ತದ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲವನ್ನು ವಾಣಿಜ್ಯ ತೆರುಗೆ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದು, ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದೀಗ ಇದೇ ಪ್ರಕರಣದ ತನಿಖೆಯ ಭಾಗವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಅವರ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ನೀಡಲಾಗಿದೆ. ನಕಲಿ ಬಿಲ್‌ಗಳ ಸಾಗಾಟಕ್ಕೆ ನ್ಯಾಷನಲ್ ಟ್ರಾವೆಲ್ಸ್‌ನ ಲಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ತೆರಿಗೆ … Continue reading *ನಕಲಿ ಐಟಿಸಿ ಜಾಲ ಪತ್ತೆ: ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ*