*ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗದ ಆಮಿಷ: 30 ಯುವಕರಿಗೆ ವಂಚಿಸಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಯುವಕರಿಂದ 52 ಲಕ್ಷ ಹಣ ಪಡೆದು ವಂಚಿಸಿರುವ ಗ್ಯಾಂಗ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾಗಿದೆ. ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಸಾಕಷ್ಟು ಉದ್ಯೋಗಗಳಿದ್ದು, ಕೆಲ ವರ್ಷಗಳ ಕಾಲ ಅಲ್ಲಿ ಕೆಲಸ ನಿರ್ವಹಸಿ ವಾಪಸ್ ಆದರೆ ಇಡೀ ಜೀವನವೇ ಸೆಟಲ್ ಆಗುತ್ತದೆ. ನಿರೀಕ್ಷೆಗೂ ಮೀರಿದ ಸಂಬಳ ಎಂದು ಹೇಳಿ ಯುವಕರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಗ್ಯಾಂಗ್ ವೊಂದು 52 ಲಕ್ಷ ಹಣ ಪಡೆದು ವಂಚಿಸಿದೆ. ಕೆಲಸ ಸಿಗುವ … Continue reading *ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗದ ಆಮಿಷ: 30 ಯುವಕರಿಗೆ ವಂಚಿಸಿದ ವ್ಯಕ್ತಿ*