*ಲೋಕಾಯುಕ್ತರ ಹೆಸರಲ್ಲಿ ಬೆದರಿಕೆ; ನಕಲಿ ಲೋಕಾಯುಕ್ತ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಾಯುಕ್ತರ ಹೆಸರಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ನಕಲಿ ಲೋಕಾಯುಕ್ತನನ್ನು ಪೊಲೀಸರು ಬಂಧಿಸಿದ್ದಾರೆ. ತ್ಯಾಗರಾಜ್ ಬಂಧಿತ ಆರೋಪಿ. ಈತ ತಾನು ಲೋಕಾಯುಕ್ತ ಎಡಿಜಿಪಿ ಎಂದು ಹೇಳಿಕೊಂಡು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ.Home add -Advt ರಾಮದಾಸಪ್ಪ ಅವರಿಗೆ ಕರೆ ಮಾಡಿದ್ದ ಆರೋಪಿ ತ್ಯಾಗರಾಜ್, ಮೊದಲು ತಾನು ಲೋಕಾಯುಕ್ತ ಇನ್ಸ್ ಪೆಕ್ಟರ್ ಎಂದು ಹೇಳಿದ್ದಾನೆ. ನಮ್ಮ ಲೋಕಾಯುಕ್ತ ಡಿವೈ ಎಸ್ ಪಿ … Continue reading *ಲೋಕಾಯುಕ್ತರ ಹೆಸರಲ್ಲಿ ಬೆದರಿಕೆ; ನಕಲಿ ಲೋಕಾಯುಕ್ತ ಅರೆಸ್ಟ್*