Latest

ಬೆಳಗಾವಿ ಗ್ರಾಮೀಣ ಭಾಗದಲ್ಲಿ ಬಿಜೆಪಿ ವಿಜಯೋತ್ಸವ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿಜಯದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹಲವಾರು ಪ್ರದೇಶದಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದಾರೆ.

ಚಿಕ್ಕೋಡಿಯಲ್ಲಿ ಪಟಾಕಿ ಸಿಡಿಸಿ, ಉಗಾರಖುರ್ದ್ ನಲ್ಲಿ ಬೈಕ್ ರ್ಯಾಲಿ ಮೂಲಕ, ಸುರೇಬಾನ್ ನಲ್ಲಿ ನೃತ್ಯದ ಮೂಲಕ ಜನ ಸಂಭ್ರಮಿಸಿದರು. 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button