*ಸಿಎಂ ಕಾರ್ಯದರ್ಶಿ ಪಿಎ ಹೆಸರಲ್ಲಿ ಮಹಿಳಾ ಅಧಿಕಾರಿಗಳ ಮಾಹಿತಿ ಸಂಗ್ರಹ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯ ಪಿಎ ಹಾಗೂ ಕಂದಾಯ ಸಚಿವರ ಪಿಎ ಎಂದು ಹೇಳಿಕೊಂಡು ಮಹಿಳಾ ಅಧಿಕಾರಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ವಿಧನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ. ತಾನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಪಿಎ, ಕಂದಾಯ ಸಚಿವರ ಪಿಎ ಎಂದು ಹೇಳಿಕೊಂಡು, ಡಿಜಿ, ಕಮಿಷ್ನರ್ ಕಚೇರಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿ ಕಂದಾಯ ಇಲಾಖೆಯಲ್ಲಿದ್ದ ಮಹಿಳಾ ಅಧಿಕಾರಿಗಳ ಮಾಹಿತಿ ಕಲೆ ಹಾಕುತ್ತಿದ್ದ ಎನ್ನಲಾಗಿದೆ.Home add -Advt ಅಧಿಕಾರಿಯೊಬ್ಬರು ಈ ಬಗ್ಗೆ … Continue reading *ಸಿಎಂ ಕಾರ್ಯದರ್ಶಿ ಪಿಎ ಹೆಸರಲ್ಲಿ ಮಹಿಳಾ ಅಧಿಕಾರಿಗಳ ಮಾಹಿತಿ ಸಂಗ್ರಹ; ಆರೋಪಿ ಅರೆಸ್ಟ್*