*ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ*

ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದರು.Home add -Advt ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು … Continue reading *ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ*