*ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಪ್ರಗತಿವಾಹಿನಿ ಸುದ್ದಿ: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು. ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ … Continue reading *ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*