*ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಪ್ರಗತಿವಾಹಿನಿ ಸುದ್ದಿ: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌Home add -Advt ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು. ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ … Continue reading *ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*