*14 ಕೋಟಿ ರೂ. ನಕಲಿ ನೋಟುಗಳು ಪತ್ತೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಕ್ರಿಯವಾಗಿದ್ದ ನಕಲಿ ನೋಟು ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ 500 ರೂ. ಮುಖಬೆಲೆಯ 14 ಕೋಟಿಗೂ ಅಧಿಕ ರೂ. ನಷ್ಟು ಹಣ ಪತ್ತೆಯಾಗಿದೆ. ಸ್ಥಳೀಯರೊಬ್ಬರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ ನಕಲಿ ನೋಟುಗಳು ಪತ್ತೆಯಾಗಿದೆ. ಪೊಲೀಸರು ಪರಿಶೀಲನೆ ನಡೆಸಿದಾಗ ಭಾರತೀಯ ರಿಸರ್ವ್ ಬ್ಯಾಂಕ್ ಬರಹ ಇಲ್ಲದ, ಗವರ್ನರ್ ಸಹಿ ಇಲ್ಲದ ನೋಟುಗಳು ಪತ್ತೆಯಾಗಿದೆ. ಅಲ್ಲದೇ … Continue reading *14 ಕೋಟಿ ರೂ. ನಕಲಿ ನೋಟುಗಳು ಪತ್ತೆ*
Copy and paste this URL into your WordPress site to embed
Copy and paste this code into your site to embed