*ಐಟಿ ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ*
ಪ್ರಗತಿವಾಹಿನಿ ಸುದ್ದಿ: ಐಟಿ ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ಎರಡು ಕಾರುಗಳಲ್ಲಿ ಬಂದ ಆಗಂತುಕರ ತಂಡ ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.Home add -Advt ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬೆಳ್ಳಂ ಬೆಳಿಗ್ಗೆ ಎರಡು ಕಾರುಗಳಲ್ಲಿ ಅಧಿಕಾರಿಗಳ ಸೋಗಿನಲ್ಲಿ ಕೆಲವರು ಬಂದಿದ್ದಾರೆ. ಮನೆಯ ಮುಂಭಾಗದ ಗೇಟನ್ನು ತೆರೆಯಲು ಯತ್ನಿಸಿದ್ದಾರೆ. ಆದರೆ ಗೇಟು ತೆಗೆಯಲು ಸಾಧ್ಯವಾಗಿಲ್ಲ. ಈ ವೇಳೆ ಕೆಲವರು ಕಾಂಪೌಂಡ್ ಹಾರಿ ಅಕ್ರಮವಾಗಿ ಒಳ ಪ್ರವೇಶಿಸಿದ್ದು, ಮನೆಯ ಬಾಗಿಲು, ಕಿಟಕಿಗಳನ್ನು … Continue reading *ಐಟಿ ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ*
Copy and paste this URL into your WordPress site to embed
Copy and paste this code into your site to embed