ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಹೆಚ್ ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದ ಆರೋಪ ಕೆಳಿಬಮ್ದಿದ್ದು, ಈ ಹಿನ್ನೆಲೆಯಲ್ಲಿ 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ … Continue reading *ನಕಲಿ ಪಿಹೆಚ್ ಡಿ ಪ್ರಮಾಣಪತ್ರ ಸಲ್ಲಿಸಿ ಕೆಲಸ ಪಡೆದ ಆರೋಪ: ಸರ್ಕಾರಿ ಪದವಿ ಕಾಲೇಜಿನ 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಗೆ ಸೂಚನೆ*
Copy and paste this URL into your WordPress site to embed
Copy and paste this code into your site to embed