Latest

ಬ್ಯಾಂಕ್ ಮ್ಯಾನೇಜರ್ ಸೇರಿ 8 ಜನರ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ನಕಲಿ ಸಹಿ ಬಳಸಿ 7 ಜನರಿಗೆ 35 ಲಕ್ಷ ಸಾಲ ವಿತರಿಸಿದ್ದ ಪ್ರಕರಣ ಸಂಬಂಧ ಬ್ಯಾಂಕ್ ಮ್ಯಾನೇಜರ್ ಸೇರಿ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಬ್ಯಾಂಕ್ ಮ್ಯಾನೇಜರ್ ಸಂಧ್ಯಾ ಟಿ.ಸಿ ಅವರು ಉಳಿದ ಆರೋಪಿಗಳ ಜತೆ ಸೇರಿ ನಕಲಿ ಸಹಿ ಮಾಡಿಸಿ ಬ್ಯಾಂಕ್ ಸಾಲ ಮಂಜೂರು ಮಾಡಿಸಿದ್ದರು. ಬ್ಯಾಂಕ್ ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಪ್ರಕರಣ ಬೆಳಿಕಿಗೆ ಬಂದಿದೆ. ಮ್ಯಾನೇಜರ್ ಅವರಿಂದಲೇ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

Home add -Advt

ಬ್ಯಾಂಕ್ ಉದ್ಯೋಗಿಯೊಬ್ಬರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಮ್ಯಾನೇಜರ್ ಸಂಧ್ಯಾ ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

ಉಕ್ರೇನ್ ನಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ರಷ್ಯ

ಒಂದು ಫೋಟೋ, ಒಂದೇ ಒಂದು ಕಮೆಂಟ್; ಯುವತಿಯನ್ನೇ ಗುಂಡಿಟ್ಟು ಕೊಂದ ಕ್ಲಾಸ್ ಮೇಟ್

Related Articles

Back to top button