*ಪತ್ರಕರ್ತೆಗೆ ದೆಹಲಿ ಎಸಿಪಿ ಕಿರುಕುಳ: ನಕಲಿ ವಿಡಿಯೋ ಸೃಷ್ಟಿಸಿ ಹರಿಬಿಟ್ಟ ಯುವಕ ಅರೆಸ್ಟ್‌*

ಪ್ರಗತಿವಾಹಿನಿ ಸುದ್ದಿ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡುತ್ತಿರುವಂತೆ ಬಿಂಬಿಸುವ ನಕಲಿ ಎಐ ವಿಡಿಯೋ ಹಂಚಿಕೊಂಡ ಆರೋಪದ ಮೇಲೆ ದೆಹಲಿ ಪೊಲೀಸರು 24 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಪತ್ರಕರ್ತೆಯ ಮೇಲೆ ಹಲ್ಲೆ ನಡೆಸುತ್ತಿರುವಂತೆ ಬಿಂಬಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ … Continue reading *ಪತ್ರಕರ್ತೆಗೆ ದೆಹಲಿ ಎಸಿಪಿ ಕಿರುಕುಳ: ನಕಲಿ ವಿಡಿಯೋ ಸೃಷ್ಟಿಸಿ ಹರಿಬಿಟ್ಟ ಯುವಕ ಅರೆಸ್ಟ್‌*