ಬೆಳಗುಂದಿಯಲ್ಲಿ  ಸತ್ಕಾರ: ಭಾವುಕರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಭಾನುವಾರ ಸಂಜೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು. ನಿಮ್ಮ ಪ್ರೀತಿಯ ಧ್ಯೋತಕವಾಗಿ ನನ್ನನ್ನು ಸನ್ಮಾನಿಸಿದ್ದೀರಿ. ಆದರೆ ವಾಸ್ತವದಲ್ಲಿ ನನ್ನ ಮೇಲೆ ನಿಮ್ಮ ಋಣವಿದೆ. ನನ್ನನ್ನು ಅತ್ಯಧಿಕ ಬಹುಮತದಿಂದ ಆಯ್ಕೆ ಮಾಡಿದ್ದರಿಂದಲೇ ನಾನು ಇಂದು ರಾಜ್ಯದ ಮಂತ್ರಿಯಾಗಲು ಸಾಧ್ಯವಾಗಿದೆ. ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಮೂಲಕ ನಾನು ನಿಮ್ಮೆಲ್ಲರ ಋಣವನ್ನು ತೀರಿಸುವ … Continue reading ಬೆಳಗುಂದಿಯಲ್ಲಿ  ಸತ್ಕಾರ: ಭಾವುಕರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್