ಬೆಳಗುಂದಿಯಲ್ಲಿ  ಸತ್ಕಾರ: ಭಾವುಕರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಭಾನುವಾರ ಸಂಜೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು.Home add -Advt ನಿಮ್ಮ ಪ್ರೀತಿಯ ಧ್ಯೋತಕವಾಗಿ ನನ್ನನ್ನು ಸನ್ಮಾನಿಸಿದ್ದೀರಿ. ಆದರೆ ವಾಸ್ತವದಲ್ಲಿ ನನ್ನ ಮೇಲೆ ನಿಮ್ಮ ಋಣವಿದೆ. ನನ್ನನ್ನು ಅತ್ಯಧಿಕ ಬಹುಮತದಿಂದ ಆಯ್ಕೆ ಮಾಡಿದ್ದರಿಂದಲೇ ನಾನು ಇಂದು ರಾಜ್ಯದ ಮಂತ್ರಿಯಾಗಲು ಸಾಧ್ಯವಾಗಿದೆ. ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಮೂಲಕ ನಾನು ನಿಮ್ಮೆಲ್ಲರ … Continue reading ಬೆಳಗುಂದಿಯಲ್ಲಿ  ಸತ್ಕಾರ: ಭಾವುಕರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್