ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ: ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ ಮಹತ್ವದ ಸೂಚನೆ

ಕುಡಿಯುವ ಉದ್ಧೇಶಕ್ಕೆ ಮಾತ್ರ ನೀರು ಬಳಕೆಗೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.Home add -Advt ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಗುರುವಾರ(ಜು.6) ನಡೆದ ಆಲಮಟ್ಟಿ ಜಲಾಶಯ, ಮಲಪ್ರಭಾ ಯೋಜನೆ , ಘಟಪ್ರಭಾ … Continue reading ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ: ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ ಮಹತ್ವದ ಸೂಚನೆ