*ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ : ಹಿಂದೂ ಸಮಾಜದ ವತಿಯಿಂದ ಮಂಗಳವಾರ ಬೃಹತ್ ಮೌನ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಾವಿಯಲ್ಲಿ ಬೃಹತ್ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ ಒಂದು ತಿಂಗಳಿನಿಂದ ಹಿಂದೂ ಧರ್ಮಿಯರ ಧಾರ್ಮಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಕ್ಷೇತ್ರಕ್ಕೆ ಕಳಂಕ ತರುವಂತಹ ಘಟನೆಗಳು ನಡೆಯುತ್ತಿವೆ. ಕ್ಷೇತ್ರದ ಬಗ್ಗೆ ಕಳಂಕ ತರುವ ವ್ಯಕ್ತಿಗಳು ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಆರೋಪಗಳಿಗೆ ಸರಕಾರ ಸ್ಪಂಧಿಸುವ ಮೂಲಕ ತನಿಖೆಗಾಗಿ ಎಸ್.ಐ.ಟಿ. ತಂಡವನ್ನು ರಚಿಸಿತ್ತು. ಆದರೆ … Continue reading *ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ : ಹಿಂದೂ ಸಮಾಜದ ವತಿಯಿಂದ ಮಂಗಳವಾರ ಬೃಹತ್ ಮೌನ ಪ್ರತಿಭಟನೆ*