*ಗೂಗಲ್ ಮ್ಯಾಪ್ ನಂಬಿ ಖಾನಾಪೂರ ಕಾಡಿನಲ್ಲಿ ರಾತ್ರಿ ಕಳೆದ ಕುಟುಂಬ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಸ್ತೆ ತಿಳಿಯದೆ ಗೂಗಲ್ ಮ್ಯಾಪ್ ನಂಬಿದ್ದಕ್ಕಾಗಿ ಕುಟುಂಬವೊಂದು ಕಾಡಿನಲ್ಲೇ ರಾತ್ರಿ ಕಳೆದ ಘಟನೆ ಬೆಳಗಾವಿಯ ಖಾನಾಪೂರದಲ್ಲಿ ನಡೆದಿದೆ. ಬಿಹಾರದ ರಾಜದಾಸ್ ರಣಜಿತ್ ದಾಸ್ ಕುಟುಂಬ ಉಜ್ಜಯಿನಿಯಿಂದ ಗೋವಾ ಪ್ರವಾಸಕ್ಕೆ ಹೊರಟಿದ್ದರು. ಗೋವಾದಲ್ಲಿ ತಾವು ತಲುಪಬೇಕಿದ್ದ ಸ್ಥಳದ ಲೊಕೇಶನ್ ಹಾಕಿದ ಅವರು ಪ್ರಯಾಣ ಬೆಳೆಸಿದ್ದರು. ಗೂಗಲ್ ಮ್ಯಾಪ್ ಪ್ರಕಾರವೇ ಹೋಗುತ್ತಿದ್ದ ಅವರು ದಾರಿ ಸಾಗಿದಂತೆ ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗಮಧ್ಯದ ಮುಖ್ಯ ರಸ್ತೆಯಿಂದ 7-8 ಕಿಮೀ ಒಳಗೆ ಭೀಮಗಡ ವನ್ಯಧಾಮದ ಅರಣ್ಯದೊಳಗೆ ಹೊಕ್ಕಿದ್ದಾರೆ. … Continue reading *ಗೂಗಲ್ ಮ್ಯಾಪ್ ನಂಬಿ ಖಾನಾಪೂರ ಕಾಡಿನಲ್ಲಿ ರಾತ್ರಿ ಕಳೆದ ಕುಟುಂಬ*