ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಖ್ಯಾತ ನಿರೂಪಕಿ ಅಪರ್ಣಾ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕನ್ನಡದ ಕಾರ್ಯಕ್ರಮಗಳ, ವಿಶೇಷವಾಗಿ ಸರಕಾರಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಜನಮನ ಗೆದ್ದಿದ್ದ ಅಪರ್ಣಾ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. Home add -Advt ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳ ವಿಶ್ರಾಂತಿ ಪಡೆದಿದ್ದರು. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ … Continue reading ಖ್ಯಾತ ನಿರೂಪಕಿ ಅಪರ್ಣಾ ನಿಧನ
Copy and paste this URL into your WordPress site to embed
Copy and paste this code into your site to embed