*ಕಿರುತೆರೆಯ ಖ್ಯಾತ ನಟ ಹರಿ ರಸ್ತೆ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತವೊಂದರಲ್ಲಿ ಚಿತ್ರರಂಗದ ಖ್ಯಾತ ನಟ ಹರೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿನಿಮಾ ಮತ್ತು ಕಿರುತೆರೆಯ ಮೂಲಕ ಪರಿಚಿತರಾಗಿದ್ದ ಹರೀಶ್ ಅವರು ಸಂಚರಿಸುತ್ತಿದ್ದ ವಾಹನವು ಕೊಡಗಿನ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೆ ಈಡಾಗಿದೆ.Home add -Advt ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಹರೀಶ್ ಅವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗುವ ಮೊದಲೇ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಹರೀಶ್ ಅವರ ಅಕಾಲಿಕ ನಿಧನಕ್ಕೆ … Continue reading *ಕಿರುತೆರೆಯ ಖ್ಯಾತ ನಟ ಹರಿ ರಸ್ತೆ ಅಪಘಾತದಲ್ಲಿ ಸಾವು*