*ಗ್ಯಾರಂಟಿಗಳಿಂದ ರೈತರ ಸಾಲಮನ್ನಾ ಸಾಧ್ಯವಿಲ್ಲ*: *ಬಿ.ಕೆ. ಹರಿಪ್ರಸಾದ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ರೈತರ ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಮತಯಾಚಿಸಿದ್ದು, ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ಗ್ಯಾರಂಟಿ … Continue reading *ಗ್ಯಾರಂಟಿಗಳಿಂದ ರೈತರ ಸಾಲಮನ್ನಾ ಸಾಧ್ಯವಿಲ್ಲ*: *ಬಿ.ಕೆ. ಹರಿಪ್ರಸಾದ್*