*ಟೋಲ್ ಪ್ಲಾಜಾ ಏರಿ ಜಿಗಿಯಲು ಯತ್ನಿಸಿದ ರೈತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ, ಹತ್ತರಗಿ ಟೋಲ್ ಪ್ಲಾಜಾ ಬಳಿ ರೈತರೊಬ್ಬರು ಏಕಾಏಕಿ ಮೇಲೇರಲು ಯತ್ನಿಸಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಟೋಲ್ ಪ್ಲಾಜಾ ಮೇಲೆ ಹತ್ತಿದ ರೈತ ಜಿಗಿಯಲು ಮುಂದಾಗುತ್ತಿದ್ದಂತೆ, ಅಲ್ಲಿದ್ದ ಪ್ರತಿಭಟನಾಕಾರರು ತಕ್ಷಣವೇ ಅವರನ್ನು ತಡೆಯಲು … Continue reading *ಟೋಲ್ ಪ್ಲಾಜಾ ಏರಿ ಜಿಗಿಯಲು ಯತ್ನಿಸಿದ ರೈತ*
Copy and paste this URL into your WordPress site to embed
Copy and paste this code into your site to embed