*ಟವರ್ ಏರಿ ಕುಳಿತ ರೈತ: ಹೈರಾಣಾದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗುತ್ತಿರುವುದರಿಂದ ಕಂಗಾಲಾದ ರೈತನೊಬ್ಬ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಂಡು ಚವ್ಹಾನ ಎಂಬ ರೈತ ಕಾಲುವೆಗೆ ನೀರು ಹರಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹತಾಶಗೊಂಡು ಟವರ್ ಏರಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಟವರ್ ಮೇಲೆಯೇ ಕುಳಿತು, ನೀರು ಬಿಡದಿದ್ದರೆ ಆತ್ಮಹತ್ಯೆ … Continue reading *ಟವರ್ ಏರಿ ಕುಳಿತ ರೈತ: ಹೈರಾಣಾದ ಪೊಲೀಸರು*