*ಬೆಳಗಾವಿಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ರೈತ ಬಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಫೈನಾನ್ಸ್ ಕಿರುಕುಳಕ್ಕೆ ಅದೆಷ್ಟೋ ಜೀವಗಳು ಬಲಿಯಾಗಿವೆ. ಕುಟುಂಬ ನಿರ್ವಹಣೆಗಾಗಿ ಸಾಲ ಪಡೆದ ರೈತರು ದುಬಾರಿ ಬಡ್ಡಿ ಕಟ್ಟಲಾರದೇ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಜೀವ ಕಳೆದುಕೊಳ್ತಿದ್ದಾರೆ. ಇದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಇಂದು ಸುಗ್ರೀವಾಜ್ಞೆ ಜಾರಿ ಮಾಡಲು ರಾಜ್ಯಪಾಲರ ಅಂತಿಮ ಮುದ್ರೆಯ ದಾರಿ ಕಾಯುತ್ತಿದೆ. ಆದ್ರೆ ಅಷ್ಟರಲ್ಲಿ ಬೆಳಗಾವಿಯಲ್ಲಿ ಮತ್ತೊಂದು ದುರಂತ ನಡೆದಿದ್ದು ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ … Continue reading *ಬೆಳಗಾವಿಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ರೈತ ಬಲಿ*