ಹುಲಿ ದಾಳಿಗೆ ರೈತ ಬಲಿ

ಪ್ರಗತಿವಾಹಿನಿ ಸುದ್ದಿ, ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಗಣೇಶ (58) ಮೃತರು. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದ್ದ ಜಾಗದಲ್ಲಿ ದನ ಮೇಯಿಸುತ್ತಿದ್ದಾಗ ಹಠಾತ್ತಾಗಿ ಹುಲಿಯೊಂದು ಅವರ ಮೇಲೆ ದಾಳಿ ನಡೆಸಿದೆ. ಅವರ ದೇಹವನ್ನು ಹುಲಿ ಅರ್ಧ ತಿಂದು ಬಿಟ್ಟು ಹೋಗಿದೆ. Home add -Advt ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಅರಣ್ಯಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತ ಗಣೇಶ ಅವರ ಕುಟುಂಬಕ್ಕೆ ವೈಯಕ್ತಿಕ … Continue reading ಹುಲಿ ದಾಳಿಗೆ ರೈತ ಬಲಿ