*ರಾಜ್ಯದ ರೈತರಿಗೆ ಮುಖ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ರಾಜ್ಯದ ಎಲ್ಲ … Continue reading *ರಾಜ್ಯದ ರೈತರಿಗೆ ಮುಖ್ಯ ಮಾಹಿತಿ*