*ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶಗೊಂಡ ರೈತರು: ಹೆದ್ದಾರಿ ತಡೆದು ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಧಿಕಾರಿಗಳು ಭರವಸೆ ಈಡೇರಿಸಿಲ್ಲ ಎಂದು ಆಕ್ರೋಶಗೊಂಡ ರೈತರು ಸವದತ್ತಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಸಮೀಪ ಸವದತ್ತಿ, ನರಗುಂದ, ನವಲಗುಂದ ಭಾಗದ ನೂರಾರು ರೈತರು ಸಿಂಧನೂರು–ಹೆಮ್ಮಡಗಾ ರಾಜ್ಯ ಹೆದ್ದಾರಿಯನ್ನು ತಡೆದು ಭಾರಿ ಪ್ರತಿಭಟನೆ ನಡೆಸಿದರು. ಮಲಪ್ರಭಾ ನದಿಯ ನೀರನ್ನು ಕಾಲುವೆಗೆ ಹರಿಸಿ, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು. ಕಳೆದ ಹತ್ತು ದಿನಗಳ ಹಿಂದೆ 2 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ … Continue reading *ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶಗೊಂಡ ರೈತರು: ಹೆದ್ದಾರಿ ತಡೆದು ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed