*ಬೆಳಗಾವಿಯ ಚನ್ನಮ್ಮ ವೃತ್ತ ಬಂದ್ ಮಾಡಿದ ರೈತರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಚನ್ನಮ್ಮ ವೃತ್ತವನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ರೈತರ ಹೋರಾಟಕ್ಕೆ ವಕೀಲರೂ ಕೈಜೋಡಿಸಿದ್ದು, ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರತಿಭಟನೆಯಲ್ಲಿ ಮಾತನಾಡಿದ ಕೊಡಿಹಳ್ಳಿ ಚಂದ್ರಶೇಖರ್, ಕಬ್ಬಿನ ದರ ನಿಗದಿಪಡಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡದೆ ತಕ್ಷಣ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. … Continue reading *ಬೆಳಗಾವಿಯ ಚನ್ನಮ್ಮ ವೃತ್ತ ಬಂದ್ ಮಾಡಿದ ರೈತರು*
Copy and paste this URL into your WordPress site to embed
Copy and paste this code into your site to embed