*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ; ರೈತರ ಜಮೀನು ಬಾಡಿಗೆ ಹೆಚ್ಚಳ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಮಂಡಳದ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ. ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು. ಆ ಜಮೀನಿನಲ್ಲಿ ಯಾವುದೇ ಫಸಲು ಬೆಳೆದಿರಲಿಲ್ಲ. ಈ ಬಾರಿ ಹಲಗಾ ಗ್ರಾಮದ ರೈತರ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ; ರೈತರ ಜಮೀನು ಬಾಡಿಗೆ ಹೆಚ್ಚಳ*
Copy and paste this URL into your WordPress site to embed
Copy and paste this code into your site to embed