*BREAKING: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ*

ಪ್ರಗತಿವಾಹಿನಿ ಸುದ್ದಿ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಆರ್ ಪಿ ಎಫ್ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ. 2013ರ ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂಧನವಾಗಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಸತತ ಆರು ಗಂಟೆಗಳ ಕಾಲ ರೈಲ್ವೆ ತಡೆ ನಡೆಸಿ ರೈತರಿಂದ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ … Continue reading *BREAKING: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ*