*ರೈತರು ಆತಂಕ ಪಡಬೇಕಿಲ್ಲ, ಅರ್ಹ ರೈತರಿಗೆ ಬರಪರಿಹಾರ ತಲುಪಲಿದೆ*: *ಸಿಎಂ‌ ಡಿ ಕೆ‌ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ‘ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ ಬೇಡ. ಪ್ರತಿಯೊಬ್ಬ ಅರ್ಹ ರೈತನಿಗೂ ನಮ್ಮ ಸರ್ಕಾರ ಎರಡು‌ ಕಂತಿನಲ್ಲಿ 5,000 ರೂ. ಬಿಡುಗಡೆ ಮಾಡುತ್ತದೆ. ಮೊದಲನೆ ಕಂತಿನ ಹಣ ಈಗಾಗಲೇ ಅನೇಕ ರೈತರನ್ನು ತಲುಪಿದೆ.‌ ಪ್ರತಿ ರೈತರಿಗೆ ಹಣ ತಲುಪಿಸಲು ಸೂತ್ರ ರಚಿಸಿದೆ‌’ ಎಂದು ಸಿಎಂ‌ ಡಿ ಕೆ‌ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಪ್ರತಿ ರೈತರಿಗೂ ಒಂದು ನಿರ್ದಿಷ್ಟ ಮೊತ್ತವನ್ನು ನಿಗದಿಪಡಿಸಲಾಗಿದೆ. ​ಸರಿಯಾದ … Continue reading *ರೈತರು ಆತಂಕ ಪಡಬೇಕಿಲ್ಲ, ಅರ್ಹ ರೈತರಿಗೆ ಬರಪರಿಹಾರ ತಲುಪಲಿದೆ*: *ಸಿಎಂ‌ ಡಿ ಕೆ‌ ಶಿವಕುಮಾರ್*