*ಸಿಎಂ ಸಭೆಗೂ ಮುನ್ನವೇ ರೈತರ ಆಕ್ರೋಶ*: *ಹೆದ್ದಾರಿ ತಡೆದು ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಭೆಗೂ ಮುನ್ನವೇ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು, ಹಲಗಾ ಗ್ರಾಮದ ಬಳಿಯ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸಬೇಕು, ಪ್ರತಿ ಟನ್ ಕಬ್ಬಿಗೆ ₹1,000 … Continue reading *ಸಿಎಂ ಸಭೆಗೂ ಮುನ್ನವೇ ರೈತರ ಆಕ್ರೋಶ*: *ಹೆದ್ದಾರಿ ತಡೆದು ಪ್ರತಿಭಟನೆ*