*ಏಳನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಇಂದು ಹಲವೆಡೆ ಬಂದ್, ರಸ್ತೆ ತಡೆದು ಹೋರಾಟ*

ಪ್ರಗತಿವಾಹಿನಿ ಸುದ್ದಿ: ಕಬ್ಬು ಹಂಗಾಮು ಆರಂಭಿಸುವ ಮುನ್ನವೇ ಪ್ರತಿ ಟನ್‌ ಕಬ್ಬಿಗೆ 3,500 ರೂ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಏಳನೆ ದಿನಕ್ಕೆ ಕಾಲಿಟ್ಟಿದೆ.‌ ಹೋರಾಟದ ಅಂಗವಾಗಿ ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಹುಕ್ಕೇರಿ ಪಟ್ಟಣಗಳಲ್ಲಿ ಮಂಗಳವಾರ ಬಂದ್‌ ಆಚರಿಸಲಾಯಿತು. ಇಂದು ಕೂಡಾ ಅನೇಕ ಕಡೆ ಬಂದ್ ಮುಂದುವರೆಯಲಿದೆ. ಅನೇಕ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ … Continue reading *ಏಳನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಇಂದು ಹಲವೆಡೆ ಬಂದ್, ರಸ್ತೆ ತಡೆದು ಹೋರಾಟ*