*ನಿಷೇಧಾಜ್ಞೆ ಧಿಕ್ಕರಿಸಿ ವಿವಿಧೆಡೆ ರೈತರ ಪ್ರತಿಭಟನೆ*: *ಹೋರಾಟಗಾರರು ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಗುರುವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಬೆಳಗಾವಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಧಿಕ್ಕರಿಸಿ ಪ್ರತಿಭಟನೆ ಮುಂದುವರಿಸಿದ ರೈತರನ್ನು ಪೊಲೀಸರು ಸಾಮೂಹಿಕವಾಗಿ ವಶಕ್ಕೆ ಪಡೆದರು. ಚನ್ನಮ್ಮ ವೃತ್ತದಲ್ಲಿ ಎರಡು ತಾಸು ಹೈಡ್ರಾಮಾ ಚೂನಪ್ಪ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು … Continue reading *ನಿಷೇಧಾಜ್ಞೆ ಧಿಕ್ಕರಿಸಿ ವಿವಿಧೆಡೆ ರೈತರ ಪ್ರತಿಭಟನೆ*: *ಹೋರಾಟಗಾರರು ವಶಕ್ಕೆ*
Copy and paste this URL into your WordPress site to embed
Copy and paste this code into your site to embed