*ಕಬ್ಬಿನ ಬೆಲೆ ಘೋಷಣೆಗೆ ಆಗ್ರಹಿಸಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮುಂದೆ ರೈತರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಚಿವರ ನಿವಾಸದ ಮುಂದೆ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕೂಡಲೇ ಕಬ್ಬಿನ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿದರು. ಸಚಿವರ ಮನೆ ಮುಂದೆ ಕುಳಿತು ಧರಣಿ ನಡೆಸಿದರು ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ … Continue reading *ಕಬ್ಬಿನ ಬೆಲೆ ಘೋಷಣೆಗೆ ಆಗ್ರಹಿಸಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮುಂದೆ ರೈತರ ಪ್ರತಿಭಟನೆ*