*ಪ್ರಹ್ಲಾದ್ ಜೋಶಿ ಅಣಕು ಶವಯಾತ್ರೆ ನಡೆಸಿದ ರೈತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಬೀದಿಗಿಳಿದಿರುವ ರೈತರು, ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಹೋರಾಟದ ಭಾಗವಾಗಿ ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ ಕ್ರಾಸ್ ಬಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಪೂನಾ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಜಮಾಯಿಸಿದ ರೈತರು, ಪ್ರಹ್ಲಾದ್ ಜೋಶಿ ಅವರ ಭಾವಚಿತ್ರವಿಟ್ಟು ಅಣಕು ಶವಯಾತ್ರೆ ನಡೆಸಿದರು. ಅಲ್ಲದೆ, ಸಚಿವರು ಐಸಿಯುನಲ್ಲಿರುವಂತೆ ಚಿತ್ರಿಸಲಾದ ಫೋಟೋ ಪ್ರದರ್ಶಿಸುವ ಮೂಲಕ … Continue reading *ಪ್ರಹ್ಲಾದ್ ಜೋಶಿ ಅಣಕು ಶವಯಾತ್ರೆ ನಡೆಸಿದ ರೈತರು*