*ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ರೈತರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು. ಇಂದಯ ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ, ಕೈಯಲ್ಲಿ ಹಾಳಾಗಿರುವ ಬೆಳೆಗಳನ್ನು ಹಿಡಿದು, ರಸ್ತೆ ಮೇಲೆ ಹೊರಳಾಡಿ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರು ರಾಜ್ಯ ಸರ್ಕಾರ, ಸಿಎಂ ಡಿ‌.ಕೆ.ಶಿವಕುಮಾರ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ … Continue reading *ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ರೈತರು*