*ಕಬ್ಬಿನ ಬೆಲೆ ಎಷ್ಟಾಯ್ತು ಗೊತ್ತೇ? ಹೊರಬಿತ್ತು ರಾಜ್ಯ ಸರಕಾರದ ಆದೇಶ*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಬೆಲೆ ನಿಗದಿ ಮಾಡಲು ಒಪ್ಪಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ. ಕಬ್ಬು ಬೆಳೆಗಾರರ ಮುಖಂಡರು, ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ಬೆಲೆ ನಿಗದಿಗೆ ಸರ್ಕಾರ ನಿರ್ಧರಿಸಿದೆ. ಸರ್ಕಾರದಿಂದ 50 ರೂಪಾಯಿ ಹಾಗೂ ಸಕ್ಕರೆ ಕಾರ್ಖಾನೆಯಿಂದ 50 ರೂಪಾಯಿ ಸೇರಿ 3300 ರೂಪಾಯಿ ನೀಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ … Continue reading *ಕಬ್ಬಿನ ಬೆಲೆ ಎಷ್ಟಾಯ್ತು ಗೊತ್ತೇ? ಹೊರಬಿತ್ತು ರಾಜ್ಯ ಸರಕಾರದ ಆದೇಶ*