*ರೈತರಿಗೆ ಗುಡ್ ನ್ಯೂಸ್: 3.20 ಲಕ್ಷ ರೈತರಿಗೆ 1,250 ಕೋಟಿ ರೂ. ವೆಚ್ಚದ ಕೃಷಿ ಸಲಕರಣೆಗಳ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು 1,250 ಕೋಟಿ ರೂ. ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರ್ ಅವರ ಪ್ರಶ್ನೆಗೆ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಇತ್ತೀಚೆಗೆ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಂಡುಬರುತ್ತಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು … Continue reading *ರೈತರಿಗೆ ಗುಡ್ ನ್ಯೂಸ್: 3.20 ಲಕ್ಷ ರೈತರಿಗೆ 1,250 ಕೋಟಿ ರೂ. ವೆಚ್ಚದ ಕೃಷಿ ಸಲಕರಣೆಗಳ ವಿತರಣೆ*