*ರಾಜ್ಯದ ರೈತರಿಗೆ ಸಿಹಿ ಸುದ್ದಿ ಘೋಷಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಮಳೆ ಕೊರತೆ, ಬರಗಾಲದಿಂದ ಸಂಕಷ್ಟಕ್ಕೀಡಾಗಿದ್ದ ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸುಮಾರು 46 ರಿಂದ 50 ಲಕ್ಷ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಬರ ಪರಿಸ್ಥಿತಿ ಕುರಿತ ನಡೆದ ಚರ್ಚೆಯಲ್ಲಿ ಮಾಅತನಾಡಿದ ಡಿಸಿಎಂ ಪರಮೇಶ್ವರ್, ರಾಜ್ಯದ ಸುಮಾರು 46 ರಿಂದ 50 ಲಕ್ಷ ರೈತರಿಗೆ ತಲಾ 2,500 ರೂಪಾಯಿಗಳ ಇನ್‌ಪುಟ್ ಸಬ್ಸಿಡಿ ನೀಡುವುದಾಗಿ ತಿಳಿಸಿದರು. 150 ವರ್ಷಗಳ ಬಳಿಕ … Continue reading *ರಾಜ್ಯದ ರೈತರಿಗೆ ಸಿಹಿ ಸುದ್ದಿ ಘೋಷಿಸಿದ ಸರ್ಕಾರ*