*ರೈತರು, ಕೃಷಿಕರಿಗಾಗಿ ಬಜೆಟ್ ನಲ್ಲಿ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ರೈತರು ಹಾಗೂ ಕೃಷಿಕರಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಕೆಲ ಘೋಷಣೆಗಳನ್ನು ಮಾಡಿದ್ದಾರೆ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದಿದ್ದಾರೆ. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು. . ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ … Continue reading *ರೈತರು, ಕೃಷಿಕರಿಗಾಗಿ ಬಜೆಟ್ ನಲ್ಲಿ ಮಹತ್ವದ ಘೋಷಣೆ*