*ರೈತ ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ: ಸಭೆಯಲ್ಲಿ ಮಹತ್ವದ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆ ನಡೆಸಿದರು. ಮುಖ್ಯಾಂಶಗಳು: • ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.• ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ … Continue reading *ರೈತ ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ: ಸಭೆಯಲ್ಲಿ ಮಹತ್ವದ ನಿರ್ಧಾರ*