*ಸುವರ್ಣಸೌಧ ಮುತ್ತಿಗೆಗೆ ರೈತರ ಯತ್ನ: ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ರೈತರು ಮುಂದಾಗಿದ್ದಾರೆ.Home add -Advt ಭೂಸ್ವಾಧೀನ ಕಾಯ್ದೆ ವಿರೊಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಬೆಳಿಗ್ಗೆಯಿಂದ ಸುವರ್ಣ ಗಾರ್ಡನ್ ಬಳಿ ಪ್ರತ್ಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಕೃಷಿ ಸಚಿವರು, ಕಂದಾಯ ಸಚಿವರು ಬಂದು ರೈತರ ಅಹವಾಲು ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೆ ಯಾವುದೇ ಸಚಿವರು ಸ್ಥಳಕ್ಕಾಗಮಿಸಿಲ್ಲ ಇದರಿಂದ ರೊಚ್ಚಿಗೆದ್ದ ರೈತರು … Continue reading *ಸುವರ್ಣಸೌಧ ಮುತ್ತಿಗೆಗೆ ರೈತರ ಯತ್ನ: ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ*