*ಎರಡು ಟ್ರಕ್ ಗಳ ಮಧ್ಯೆ ಭೀಕರ ಅಪಘಾತ: 13 ಮಂದಿ ಸಾವು*
ಪ್ರಗತಿವಾಹಿನಿ ಸುದ್ದಿ : ಎರಡು ಟ್ರಕ್ ಗಳ ಮದ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ ಘಡ ರಾಜ್ಯದ ರಾಯಪುರ -ಬಲೋಡಾಬಜಾರ್ ರಸ್ತೆಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ 11 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೌತಿಯಾ ಚಟ್ಟಿ ಕಾರ್ಯಕ್ರಮ ಮುಗಿಸಿ ವಾಪಸ್ ಬರುವ ವೇಳೆ ಅವಘಡ ನಡೆದಿದೆ. ಅತಿಯಾದ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. … Continue reading *ಎರಡು ಟ್ರಕ್ ಗಳ ಮಧ್ಯೆ ಭೀಕರ ಅಪಘಾತ: 13 ಮಂದಿ ಸಾವು*
Copy and paste this URL into your WordPress site to embed
Copy and paste this code into your site to embed