*ಗ್ರಾಮ ಪಂಚಾಯತಿ ಸೆಕ್ರೆಟರಿ ಮೇಲೆ ಮಾರಣಾಂತಿಕ ಹಲ್ಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೇಲೆ ರಾಡ್ ಹಾಗೂ ಮಚ್ಚಿನಿಂದ ಮಾರಣಾಂತಿಕ ‌ಹಲ್ಲೆ ನಡೆಸಿರುವ ಘಟನೆ ನಡೆದಿದೆ.  ಬೆಳಗಾವಿ ತಾಲೂಕಿನ ಗೋಜಗಾ ಗ್ರಾಮದ ಬಳಿ ಅಂಬೇವಾಡಿ ಗ್ರಾಮ ಪಂಚಾಯ್ತಿ  ಕಾರ್ಯದರ್ಶಿ ನಾಗಪ್ಪ ಕೊಡ್ಲಿ ಎಂಬುವವರ ಮೇಲೆ  ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ್ದಾರೆ. ಬೈಕ್ ಮೇಲೆ ಹೊರಟಿದ್ದ ಕಾರ್ಯದರ್ಶಿ ನಾಗಪ್ಪ ಕೊಡ್ಲಿಯವರ ಮೇಲೆ ಅಟ್ಯಾಕ್ ಮಾಡಲಾಗಿದೆ. ಪಂಚಾಯ್ತಿಯಲ್ಲಿ ಅಕ್ರಮ ಪಹಣಿ ಸೃಷ್ಟಿಸಿ ಕೊಡುವಂತೆ ನಾಗಪ್ಪ ಮೇಲೆ ಒತ್ತಡ ಹಾಕಲಾಗಿತ್ತು ಎನ್ನಲಾಗಿದೆ. … Continue reading *ಗ್ರಾಮ ಪಂಚಾಯತಿ ಸೆಕ್ರೆಟರಿ ಮೇಲೆ ಮಾರಣಾಂತಿಕ ಹಲ್ಲೆ*