*ಭೀಕರ ರಸ್ತೆ ಅಪಘಾತ: ವೃದ್ಧ ದಂಪತಿ ಹಾಗೂ ಮೊಮ್ಮಗ ನಿಧನ*

ಪ್ರಗತಿವಾಹಿನಿ ಸುದ್ದಿ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ  ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಸಂಭವಿಸಿದೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿ ಭೀಕರ ರಸ್ತೆ ಅಪಘಾತ ಮೂವರನ್ನು ಬಲಿ ಪಡೆದಿದೆ.  ಹುಚ್ಚೇಗೌಡ (60), ಮೊಮ್ಮಗ ಪ್ರೀತಮ್ (11) ನಿಂಗಮ್ಮ(55) ಮೃತ ದುರ್ದೈವಿಗಳು.  ರಾಜ್ಯ ಹೆದ್ದಾರಿ 85ರ ಬಳಿಯ ಸುಗ್ಗನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಉಂಗ್ರ ಗ್ರಾಮದವರು. ರಸ್ತೆ ಕಾಮಗಾರಿ ನಡೆಯುತ್ತಿದ್ದರಿಂದ ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿತ್ತು. … Continue reading *ಭೀಕರ ರಸ್ತೆ ಅಪಘಾತ: ವೃದ್ಧ ದಂಪತಿ ಹಾಗೂ ಮೊಮ್ಮಗ ನಿಧನ*