*ಅಪರಿಚಿತ ವಾಹನ ಡಿಕ್ಕಿ: ತಂದೆ-ಮಗ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ತಾಲ್ಲೂಕಿನ ಲಕ್ಕೇಬೈಲ ಗ್ರಾಮದಿಂದ ತೋಪಿನಕಟ್ಟಿ ಮಾರ್ಗವಾಗಿ ಬೆಳಗಾವಿಯತ್ತ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ವೇಗವಾಗಿ ಬಂದ ನಾಲ್ಕು ಚಕ್ರಗಳ ಅಪರಿಚಿತ ವಾಹನ ಡಿಕ್ಕಿ ಹೊಡಿದ ಪರಿಣಾಮ ದ್ವಿ ಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಜಾಂಬೋಟಿ-ಜತ್ತ ರಾಜ್ಯ ಹೆದ್ದಾರಿಯ ಲೋಕೋಳಿ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ಲಕ್ಕೇಬೈಲ ಗ್ರಾಮದ ಅಶೋಕ ನಾಂದೂರಕರ (60) ಮತ್ತು ಅವರ ಪುತ್ರ ಪುಂಡಲೀಕ (23) ಎಂದು ಗುರುತಿಸಲಾಗಿದೆ. ಪುಂಡಲೀಕ ಬೆಳಗಾವಿಯ ಉದ್ಯಮಬಾಗದಲ್ಲಿ ಕಾರ್ಖಾನೆಯೊಂದರಲ್ಲಿ … Continue reading *ಅಪರಿಚಿತ ವಾಹನ ಡಿಕ್ಕಿ: ತಂದೆ-ಮಗ ಸಾವು*
Copy and paste this URL into your WordPress site to embed
Copy and paste this code into your site to embed